Other Important Spardha kar TET Spardha News

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳು, ಹಾಗೂ ಉದ್ದೇಶ

 “ಕೇಂದ್ರ” ಮತ್ತು “ರಾಜ್ಯ ಸರ್ಕಾರದ” ಪ್ರಮುಖ ಯೋಜನೆಗಳು, ಹಾಗೂ ಉದ್ದೇಶ…..

—————————————-

1) ಧನಶ್ರೀ ಯೋಜನೆ =” ‘HIV’ ಸೋಂಕಿತ ಮಹಿಳೆಯರಿಗೆ ಪುನರ್ವಸತಿ” 

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳು, ಹಾಗೂ ಉದ್ದೇಶ

2) ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ = “ಅನಿಲ ಒಲೆ, ಮತ್ತು ಎರಡು ಬರ್ತಿ ಸಿಲೆಂಡರ್ ನಿಡಿಕೆ” 

3) ಮಾತೃಪೂರ್ಣ ಯೋಜನೆ = “ಗರ್ಭಿಣಿ ಮಹಿಳೆ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಬಿಸಿ ಉಪಾರ” 

4) ಉಜ್ವಲ ಯೋಜನೆ =”ಬಿ,ಪಿ,ಎಲ್, ಮಹಿಳಾ ಕುಟುಂಬಗಳಿಗೆ ಉಚಿತ ‘ಎಲ್ ಪಿಜಿ’ ಸಂಪರ್ಕ” 

5) ವಜ್ರ ಯೋಜನೆ = “ವಿದೇಶದ ವಿಜ್ಞಾನಿಗಳಿಂದ ಭಾರತೀಯ ಸುಯೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ” 

6) ಸಕ್ಷಮ್ ಯೋಜನೆ = “ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಂಧನದ ಮಿತ ಬಳಕೆ” 

7) ದೀನದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ = “ಗ್ರಾಮೀಣ ಪ್ರದೇಶಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡುವುದು” 

8) ಸೂರ್ಯ ಜ್ಯೋತಿ ಯೋಜನೇ = ಕೃತಕ “ಕೊಳವೆಬಾವಿಗಳಿಗೆ ಸೌರಶಕ್ತಿ ಚಾಲಿತ ಪಂಪ್ಸೆಟ್ಗಳ ಅಳವಡಿಕೆ ಉತ್ತೇಜನ” 

9) ರಾಷ್ಟ್ರೀಯ ಜೀವ ಔಷಧಿ = “ಜಾಗತಿಕ ಜೀವಕೋಶದ ಮಾರುಕಟ್ಟೆಯಲ್ಲಿ ಭಾರತದ ಪಾಲನ್ನು 2.8 ರಿಂದ 5% ಹೆಚ್ಚಿಸುವುದು” 

10) ಮಿಷನ್ ಫಿಂಗರಿಂಗ್ ಯೋಜನೆ = “ಮೀನಿನ ಉತ್ಪನ್ನದ ಹೆಚ್ಚಳ” 

11) ಹ್ರಿದಯ್ ಯೋಜನೆ = “ಪುಣ್ಯಕ್ಷೇತ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಮತ್ತು ಶೌಚಾಲಯ, ಚರಂಡಿ ವ್ಯವಸ್ಥೆ ನಿರ್ಮಿಸುವುದು.” 

12) ಜನೌಷಧಿ ಯೋಜನೆ = “ಅಗ್ಗದ ದರದಲ್ಲಿ ಔಷಧ ಪೂರೈಕೆ” 

13) ಪಹಲ ಯೋಜನೆ = “ಎಲ್ಪಿಜಿ ಸಿಲಿಂಡರ್ ಸಬ್ಸಿಡಿ ಹಣ ನೇರ ಗ್ರಹಕರ ಖಾತೆಗೆ ವರ್ಗಾವಣೆ,” 

14) ಸೌರ ಬೆಳಕು = “ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸೌರ ಬೀದಿ ದೀಪ” 

15) ಕುಸುಮ ಯೋಜನೆ = “ಸೌರ ಚಾಲಿತ ಕೃಷಿ ಅಭಿವೃದ್ಧಿ”

About the author

admin

Leave a Comment

Ads Blocker Image Powered by Code Help Pro

Ads Blocker Detected!!!

We have detected that you are using extensions to block ads. Please support us by disabling these ads blocker.